ಚೆನ್ನೈ: ವಿದ್ಯುತ್ ಕಂಬಕ್ಕೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನ ಜವಧುಮಲೈನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ 7 ಪ್ರಯಾಣಿಕರು ಸಾವನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

7-deaths