ಚಿಕ್ಕಮಗಳೂರು:  ಸಂಚರಿಸುತ್ತಿದ್ದ ಕೆಎಸ್​ಆರ್​​ಟಿಸಿ (KSRTC) ಬಸ್ ನಲ್ಲಿ ಬಸ್​ನಲ್ಲಿ ನಿರ್ವಾಹಕರೊಬ್ಬರು ಬಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಮಲಯಮಾರುತದ ಬಳಿ ಈ ಘಟನೆ ನಡೆದಿದೆ. ವಿಜಯ್ (43) ಹೃದಯಾಘಾತದಿಂದ ಸಾವನ್ನಪ್ಪಿರುವ ನಿರ್ವಾಹಕ.

ವಿಜಯ್ ಚಿಕ್ಕಮಗಳೂರು-ಉಡುಪಿ ಕೆಎಸ್​ಆರ್​​ಟಿಸಿ (KSRTC) ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆ ಹೊರಟಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ.

Operator suffers heart attack in ksrtc (KSRTC) bus travelling