ಬೆಂಗಳೂರು: ಏಪ್ರಿಲ್ 6 ರವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ( Rain in different district:) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಏ.03), ನಾಳೆ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ

Rain in different district:

ಇದನ್ನೂ ಓದಿ: ಭದ್ರ ಹುಲಿ ಸಂರಕ್ಷಿತಾರಣ್ಯದ ಸಫಾರಿಯಲ್ಲಿದ್ದ ಪ್ರವಾಸಿಗರಿಗೆ ಹುಲಿಯ ದರ್ಶನ

ಇದನ್ನೂ ಓದಿ: IPL 2022: Gujarat Titans beat Delhi Capitals- ಗುಜರಾತ್ ಟೈಟಾನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು