ಬೆಂಗಳೂರು : ಮಲ್ಲೇಶ್ ಪಾಳ್ಯ ಜಿಮ್ ನಲ್ಲಿ ವರ್ಕೌಟ್ ( Workout at the gym ) ಮಾಡುತ್ತಿರುವಾಗಲೇ ಮಹಿಳೆಯೊಬ್ಬರು ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.ಮೃತಪಟ್ಟಿರುವ ಮಹಿಳೆ ವಿನಯ ಕುಮಾರಿ (44) ಎಂದು ತಿಳಿದುಬಂದಿದೆ.

ಮುಂಜಾನೆ ಎಂದಿನಂತೆ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ 8 ಗಂಟೆ ಸುಮಾರಿಗೆ ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವ ಕೆಲಸ ಮಾಡಿದ್ರೂ ಪ್ರಾಣಪಕ್ಷಿ ಹಾರಿ ಹೋಗಿತ್ತು,

ವಿನಯ ಕುಮಾರಿ ಜಿಮ್ನಲ್ಲಿ ವರ್ಕೌಟ್ ಮಾಡುವ ಅಂತಿಮ ಕ್ಷಣಗಳು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.ಸದ್ಯ ಸಿ.ವಿ.ರಾಮನ್ ನಗರ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Workout at the gym

ಇದನ್ನೂ ಓದಿ: ಸಿದ್ದರಾಮಯ್ಯ ಬೇಷರತ್ ಕ್ಷಮೆ ಯಾಚಿಸಬೇಕು

ಇದನ್ನೂ ಓದಿ: New Military School : ದೇಶಾದ್ಯಂತ 21 ಹೊಸ ಸೈನಿಕ ಶಾಲೆ ತೆರೆಯಲು ರಕ್ಷಣಾ ಸಚಿವಾಲಯ ಅನುಮೋದನೆ